ಕೊರಟಗೆರೆ; ಪತ್ರಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ ಗೂಂಡಾ ಡಾಕ್ಟರ್ ಡಾ.ನವೀನ್ ಎತ್ತಂಗಡಿ
ಕೊರಟಗೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಕಿವಿ-ಮೂಗು ವೈದ್ಯ ಡಾ.ನವೀನ್ ವರ್ಗಾವಣೆ

ಕಾರ್ಯನಿರತರಾಗಿದ್ದ ಪತ್ರಕರ್ತರ ಮೇಲೆ ಹಲ್ಲೆ ಯತ್ನ ಮಾಡಿ,ಸುಳ್ಳು ಪ್ರಕರಣ ದಾಖಲಿಸಿದ ಕೊರಟಗೆರೆ ಸಾರ್ವಜನಿಕರ ಆಸ್ಪತ್ರೆಯ ಇ ಎನ್ ಟಿ ಡಾಕ್ಟರ್ ನವೀನ್ ಕೊರಟಗೆರೆಯಿಂದ ಚಿಕ್ಕನಾಯಕನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ವರ್ಗಾಯಿಸಿದ ತುಮಕೂರು ಜಿಲ್ಲಾ ಆರೋಗ್ಯ ಅಧಿಕಾರಿ
ನವೀನ್ ಕುಮಾರ್ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಾಗೂ ಅಮಾನತ್ತ್ ಮಾಡಿ ಬಂಧಿಸಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘಟನೆಗಳು ಒತ್ತಾಯಿಸಿದೆ