ಪಾವಗಡ ಪಟ್ಟಣದಲ್ಲಿ ಅದ್ದೂರಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ

ಪಾವಗಡ ಪಟ್ಟಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವವನ್ನು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿತ್ತು ಪಟ್ಟಣದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದಿಂದ ಬೆಳ್ಳಿರಥದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರದೊಂದಿಗೆ ಕಳಸ ಹಾಗೂ ಆರತಿಗಳೊಂದಿಗೆ ಪಟ್ಟಣದ ಪ್ರಮುಖ ರಾಜಭೀದಿಗಳಲ್ಲಿ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಅದ್ದೂರಿ ಮೆರವಣಿಗೆಯನ್ನು ನಡೆಸಿದರು
ಪಟ್ಟಣದ ಪ್ರಮುಖ ರಾಜಭೀದಿಗಳ ಮೆರವಣಿಗೆಯಲ್ಲಿ ಡ್ರಮ್ಸ್ ವಾದನದೊಂದಿಗೆ ಮಹಿಳೆಯರು ಮಕ್ಕಳು ಯುವಕರು ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಕುಣಿಯುತ್ತಿರುವ ದೃಶ್ಯ ನೋಡುತ್ತಿರುವ ಸಾರ್ವಜನಿಕರಲ್ಲಿ ಸಂತಸ ಮೂಡಿಸಿತ್ತು

ಕಲಾತಂಡಗಳ ಮೆರವಣಿಗೆಯೊಂದಿಗೆ ಕುಮಾರಸ್ವಾಮಿ ಬಡಾವಣೆಯಲ್ಲಿರುವ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ಮುಗಿಸಿದ ನಂತರ ಕುಮಾರಸ್ವಾಮಿ ಬಡಾವಣೆಯಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ದೇವಸ್ಥಾನಕ್ಕೆ ಆಗಮಿಸಿ ಪೂಜಾ ಗಳನ್ನು ಸಲ್ಲಿಸಿ ಪ್ರಸಾದ ಹಾಗೂ ಅನ್ನದಾಸೋಹವನ್ನು ಸ್ವೀಕರಿಸಿ ವಿಜೃಂಭಣೆಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಪಾವಗಡ ಪಟ್ಟಣದಲ್ಲಿ ಆಚರಿಸಲಾಯಿತು

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!