ಕೊರಟಗೆರೆ: ಬಸವನ ಬೆಟ್ಟದ ತಪ್ಪಲಿನಲ್ಲಿ ಬೋನಿಗೆ ಬಿದ್ದ ಚಿರತೆ

ಒಂದೇ ವಾರದಲ್ಲಿ ಎರಡು ಚಿರತೆಗಳು ಅರಣ್ಯ ಇಲಾಖೆಯ ಬೋಲಿನಲ್ಲಿ ಸೆರೆ…

ಚಿರತೆಯನ್ನು ನೋಡಲು ಸಾವಿರಾರು ಜನ ಗುಂಪು

ಜನರನ್ನು ಚದುರಿಸಲು ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯ ಅರಸಹಸ..

ತಾಲೂಕಿನ ಹಲವು ಗ್ರಾಮಗಳಲ್ಲಿ ಚಿರತೆಗಳು ಪ್ರತ್ಯಕ್ಷ ಗ್ರಾಮದ ಜನರಲ್ಲಿ ಆತಂಕ ಪದೇ ಪದೇ ಗ್ರಾಮಗಳಲ್ಲಿ ಪ್ರತ್ಯಕ್ಷವಾಗುತ್ತಿರುವ ಚಿರತೆಗಳು….

ಕೊರಟಗೆರೆ :-ಪಟ್ಟಣದ ಜನರ ನಿದ್ದೆ ಕೆಡಿಸಿದ್ದ ಚಿರತೆ ಇಂದು ಮುಂಜಾನೆ ಪಟ್ಟಣದ ಬಸವನ ಬೆಟ್ಟ ಸಮೀಪ ಇರುವ ಗಂಗಾಧರೇಶ್ವರ ಕೆರೆಯ ಹಿಂಭಾಗದಲ್ಲಿ ತಿಮ್ಮಣ್ಣ ಎನ್ನುವರ ಜಮೀನಿನಲ್ಲಿ ಅರಣ್ಯ ಇಲಾಖೆ ಇಟ್ಟಂತಹ ಬೋನಿನಲ್ಲಿ ಚಿರತೆ ಸೆರೆಸಿಕ್ಕಿದ್ದು..
ಚಿರತೆಯನ್ನು ನೋಡಲು ಪಟ್ಟಣದ ಜನರು ದಂಡೋಪಿ ದಂಡು ಬರುತ್ತಿರುವುದನ್ನು ಕಂಡು ಅರಣ್ಯ ಇಲಾಖೆ ಹಾಗು ಪೋಲಿಸ್ ಇಲಾಖೆ ಅಧಿಕಾರಿಗಳು ಜನರನ್ನು ದೂರದಿಂದಲೇ ನೋಡಿ ಎಂದು ಮನವಿ..

ಇನ್ನು ನಾಲ್ಕು ಚಿರತೆ ಇರುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಚಿರತೆಗಳ ಹಿಡಿಯಲು ಗ್ರಾಮಸ್ಥರ ಮನವಿ..

ಅನೇಕ ಬಾರಿ ಗ್ರಾಮಗಳಿಗೆ ನಗುತ್ತಿರುವ ಚಿರತೆಗಳ ದಾಳಿಯಿಂದ ಮೂಕ ಪ್ರಾಣಿಗಳನ್ನು ಕಳೆದುಕೊಳ್ಳುತ್ತಿರುವ ಗ್ರಾಮಸ್ಥರು ಕಂಗಾಲದ..

ಚಿರತೆ ದಾಳಿಯಿಂದ ಗ್ರಾಮದ ಜನರು ಸಾಕಿರುವ ಮೂಕ ಪ್ರಾಣಿಗಳು ಬಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಪರಿಹಾರಕ್ಕಾಗಿ ಗ್ರಾಮಸ್ಥರ ಒತ್ತಾಯ..

ಚಿರತೆ ಬೂನಿಗೆ ಬಿದ್ದಿರುವ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ..

ವರದಿ :-ಹರೀಶ್ ಬಾಬು ಬಿ. ಹೆಚ್ ಕೊರಟಗೆರೆ

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!