ಪಾವಗಡ. ತಾಲೂಕು ಜಾತ್ಯಾತೀತ ಜನತಾದಳ ಪಕ್ಷದ ವತಿಯಿಂದ ತಾಲೂಕಿನಲ್ಲಿ ಕೆಟ್ಟ ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆಯನ್ನು ಮಾಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎ.ಇ.ಇ.ಓ ಹನುಮಂತಪ್ಪ ಅವರಿಗೆ ಪಕ್ಷದ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷರು ಪದಾಧಿಕಾರಿಗಳು ಮುಖಂಡರುಗಳು ಭಾಗವಹಿಸಿದ್ದರು
ಟಿ ಎಸ್ ಕೃಷ್ಣಮೂರ್ತಿ
ಸಂಪಾದಕ ತುಮಕೂರು 9743340694
You May Also Like
ಸೇವಾ ಮನೋಭಾವ ರೂಡಿಸಿಕೊಳ್ಳಲು ಎನ್.ಎಸ್.ಎಸ್. ವಿದ್ಯಾರ್ಥಿಗಳಿಗೆ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಕರೆ
ಟಿ ಎಸ್ ಕೃಷ್ಣಮೂರ್ತಿ
Comments Off on ಸೇವಾ ಮನೋಭಾವ ರೂಡಿಸಿಕೊಳ್ಳಲು ಎನ್.ಎಸ್.ಎಸ್. ವಿದ್ಯಾರ್ಥಿಗಳಿಗೆ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಕರೆ