ಕೆ.ಟಿ. ಹಳ್ಳಿ ಗ್ರಾಮದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

.

ಪಾವಗಡ ತಾಲೂಕಿನ ನಿಡಗಲ್ ಹೋಬಳಿಯ ಕೆ.ಟಿ. ಹಳ್ಳಿ ಗ್ರಾಮದಲ್ಲಿ ಶಾಸಕರಾದ ಶ್ರೀ ವೆಂಕಟರಮಣಪ್ಪ ನವರು ಹಾಗೂ ಹೆಚ್. ವಿ. ವೆಂಕಟೇಶ್ ಕಾಂಗ್ರೆಸ್ ಮುಖಂಡ ಸಿದ್ದಗಂಗಪ್ಪ ನವರ ನೇತೃತ್ವದಲ್ಲಿ ಇಂದು ಕೆ.ಟಿ .ಹಳ್ಳಿ ಗ್ರಾಮದ ಜೆಡಿಎಸ್ ಮುಖಂಡರುಗಳಾದ ಮಲ್ಲಿಕಾರ್ಜುನಪ್ಪ ನಿವೃತ್ತ ಶಿರಸ್ತೆದಾರರಾದ, ಮಾಜಿ ಗ್ರಾ ಪಂ ಸದಸ್ಯ ಬೋರನಾಯಕ, ತಿಪ್ಪೇಸ್ವಾಮಿ, ಮಾದನಾಯಕ, ಕರಿಯಣ್ಣ ಹಾಗೂ ಪ್ರೇಮ್ ಕುಮಾರ್ ರವರು ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು..
ಈ ಸಂದರ್ಭದಲ್ಲಿ ಮುಖಂಡರಾದ ದೊಡ್ಡ ಹನುಮಂತರಾಯಪ್ಪ, ರಂಗೇಗೌಡರು,ಚಿಕ್ಕಣ್ಣ,ದಿನೇಶ್ ಗೋವಿಂದಪ್ಪ ಜಿ ಕೆ, ಸಿದ್ದೇಶ್,ಮಾನಂಗಿ ರಂಗಣ್ಣ, ಅಂಗಡಿ ಮಂಜುನಾಥ್, ಅಂಗಡಿ ಹನುಮಂತರಾಯಪ್ಪ, ಯೂತ್ ಕಾಂಗ್ರೆಸ್ ಅಧ್ಯಕ್ಷ ಸುಜಿತ್, ಹಾಗೂ ಶ್ರೀರಾಮುಲು, ಮುರುಳಿಧರ್ ರಘು ಮುಂತಾದವರು ಭಾಗವಹಿಸಿದ್ದರು

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!