ಬಸವರಾಜ್ ಬೊಮ್ಮಾಯಿಗೆ ಶುಭಕೋರಿದ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಶುಭಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯದ ಆಡಳಿತ ಭ್ರಷ್ಟಾಚಾರದಿಂದ ಹೊಲಸೆದ್ದಿರುವ, ದುರಾಡಾಳಿತದಿಂದ ದಿಕ್ಕುತಪ್ಪಿರುವ ಮತ್ತು ಆಂತರಿಕ ಕಚ್ಚಾಟದಿಂದ ನಲುಗಿಹೋಗಿರುವ ಸಂದರ್ಭದಲ್ಲಿ ಸ್ನೇಹಿತ ಬಸವರಾಜ ಬೊಮ್ಮಾಯಿ ಅವರು ಹೊಸಮುಖ್ಯಮಂತ್ರಿಯಾಗಲಿದ್ದಾರೆ. ಅವರಿಗೆ ಯಶಸ್ಸನ್ನು ಕೋರುತ್ತೇನೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಸಹಕಾರದ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!