New CM Karnataka: ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ


ಬೆಂಗಳೂರು : ರಾಜಭವನದ ಗಾಜಿನ ಅರಮನೆಯಲ್ಲಿ ಸರಳ ಸಮಾರಂಭದಲ್ಲಿ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

 ಕೋವಿಡ್ ಪರಿಸ್ಥಿತಿ ಮತ್ತು ಮಳೆಹಾನಿ, ಕೈಗೊಳ್ಳಬೇಕಾದ ಪರಿಸ್ಥಿತಿಗಳ ಬಗ್ಗೆ ಶೀಘ್ರವೇ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ, ಶೀಘ್ರವೇ ಸಂಪುಟ ರಚನೆ ಬಗ್ಗೆ ಕೂಡ ಕ್ರಮ ಕೈಗೊಳ್ಳುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!