ಆರೋಗ್ಯ ಸ್ವಯಂಸೇವಕರ ಅಭಿಯಾನ

ತುಮಕೂರು: ಭಾರತೀಯ ಜನತಾ ಪಾರ್ಟಿ ತುಮಕೂರು ಜಿಲ್ಲೆಯ ಆರೋಗ್ಯ ಸ್ವಯಂಸೇವಕರ ಅಭಿಯಾನದ ಜಿಲ್ಲಾ ಕಾರ್ಯಾಗಾರ
ನಗರದ ಕನ್ನಡ ಭವನದಲ್ಲಿ  ನಡೆಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ  ಸಣ್ಣ ನೀರಾವರಿ ಹಾಗೂ ಕಾನೂನು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ , ಜಿಲ್ಲಾ ಉಪಾಧ್ಯಕ್ಷ ರವಿ ,  ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ,ಮಾಜಿ ವಿಧಾನಪರಿಷತ್ ಸದಸ್ಯರು ,ಡಾ.ಎಂ.ಆರ್.ಹುಲಿನಾಯ್ಕರ್,,ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್,,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ.ಮಂಜುನಾಥ್, ಹೆಬ್ಬಾಕ ರವಿಶಂಕರ್ ,ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಗುರುಪ್ರಸಾದ್ ಎಂ.ಎಸ್ , ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಖಾ ಶಿವಕುಮಾರ್ , ಶಕುಂತಲಾ ನಟರಾಜ , Dr. ಸುರೇಶ್ ಬಾಬು, Dr.ಪ್ರಕಾಶ್ತ್ತು ಪ್ರಮುಖರು ಹಾಜರಿದ್ದರು.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!