ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಅ. 21 ರಿಂದ ಬಿಸಿಯೂಟ, 1 -5 ನೇ ತರಗತಿ ಆರಂಭ

ಬೆಂಗಳೂರು: ಅಕ್ಟೋಬರ್ 21 ರಿಂದ ಒಂದರಿಂದ ಐದನೇ ತರಗತಿ ಆರಂಭವಾಗಲಿದೆ. ಅಂದಿನಿಂದಲೇ ಬಿಸಿಯೂಟ ವಿತರಣೆ ಪೂರ್ಣಪ್ರಮಾಣದಲ್ಲಿ ಆರಂಭವಾಗಲಿದೆ. ಇದಕ್ಕಾಗಿ ಶಿಕ್ಷಣ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದು, ಶಾಲೆಯ ಆರಂಭಕ್ಕೆ ಸಿಎಂ ಒಪ್ಪಿಗೆ ನೀಡಿದ್ದು, ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ತಜ್ಞರೊಂದಿಗೆ ಚರ್ಚೆ ನಡೆಸಲಾಗಿದೆ. ಆನ್ಲೈನ್ ತರಗತಿಗಳಿಗಿಂತ ಭೌತಿಕ ತರಗತಿಗಳು ಹೆಚ್ಚು ಪರಿಣಾಮಕಾರಿ ಹಿನ್ನೆಲೆಯಲ್ಲಿ ಪೂರ್ಣಪ್ರಮಾಣದಲ್ಲಿ ಶಾಲೆ ಮತ್ತು ಬಿಸಿಯೂಟ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!