ಸರ್ಕಾರಿ ಆಸ್ಪತ್ರೆಯ ಪಕ್ಕದಲ್ಲಿರುವ ವಿಶ್ರಾಂತಿ ಗೃಹದಲ್ಲಿ ಅನಾಥ ಶವ ಪತ್ತೆ

ಕೊರಟಗೆರೆ :-ಪಟ್ಟಣದ ಸರ್ಕಾರಿ ಆಸ್ಪತ್ರೆಯ ಪಕ್ಕದಲ್ಲಿರುವ ವಿಶ್ರಾಂತಿ ಗೃಹದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ವಿಶ್ರಾಂತಿ ಗೃಹದಲ್ಲಿ ಯಾವ ಸಾರ್ವಜನಿಕರು ಕೂಡ ಅತ್ತ ಕಡೆ ಓಡಾಡಲಿಲ್ಲ ಈ ಸಮಯದಲ್ಲಿ ಯಾವುದೋ ಅಪರಿಚಿತ ವ್ಯಕ್ತಿ ಅಲ್ಲಿ ಬರೀ ಮೈಯಲ್ಲಿದ್ದ ಕಾರಣ ಅತಿಯಾದ ಚಳಿಯನ್ನು ತಡೆಯಲಾಗದೆ ಅಥವಾ ಇನ್ಯಾವುದೋ ಕಾರಣಕ್ಕೆ ಸಾವನ್ನಪ್ಪಿರುವ ಘಟನೆ ನಡೆದಿದೆ ..

ಈ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದು ಪಾವಗಡ ಮೂಲದವರು ಎಂದು ತಿಳಿದುಬಂದಿದೆ ವ್ಯಕ್ತಿಗೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳಿಲ್ಲ

ಸಾವನ್ನಪ್ಪಿರುವ ವ್ಯಕ್ತಿ ಸುಮಾರು 35 ರಿಂದ 40 ವರ್ಷದೊಳಗಿನವರಾಗಿದ್ದು

ಸಂಬಂಧಪಟ್ಟವರು ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ವಿಚಾರಿಸಬಹುದು ..

ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ ಎನ್ನಲಾಗಿದೆ..

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!