ಗೊರವನಹಳ್ಳಿಯ ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕರಾದ . ಡಾಕ್ಟರ್ ..ಹೆಚ್ .ಸಿ .ಪ್ರಸನ್ನ ಕುಮಾರ್ ಇನ್ನಿಲ್ಲ

ಕೊರಟಗೆರೆ : ಅನಾರೋಗ್ಯದಿಂದ ಇಂದು ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ …

ಇವರು ಗೊರವನಹಳ್ಳಿಯ ಮಹಾಲಕ್ಷ್ಮಿ ಮಾತೆಯ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು ..

ಮತ್ತೆ ಕಮಲಮ್ಮನವರ ಸಾಕು ಮಗನಾಗಿದ್ದ ಪ್ರಸನ್ನಕುಮಾರ್

ಇಂದು ಮುಂಜಾನೆ ದೈವಾಧೀನರಾಗಿದ್ದಾರೆ …

ಕಳೆದ ಒಂದೂವರೆ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ

ಶ್ರೀ ಗೊರವನಳ್ಳಿ ಮಾತೆಯ ಪ್ರಧಾನ ಅರ್ಚಕರಾದ ಪ್ರಸನ್ನಕುಮಾರ್ ..

ಕುಟುಂಬಸ್ಥರು ಹಾಗೂ ಭಕ್ತಾದಿಗಳಲ್ಲಿ ಮುಗಿಲು ಮುಟ್ಟಿದ ಅಘಾತಕಾರಿ ಘಟನೆ ಇದಾಗಿದೆ …

ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಬೆಂಗಳೂರಿನ ಗೊರಗುಂಟೆ ಪಾಳ್ಯದ ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರು ..

ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ

.

ಗೊರವನಹಳ್ಳಿ ಮಹಾಲಕ್ಷ್ಮಿತಾಯಿಯ ಪ್ರಧಾನ ಅರ್ಚಕರು ಪ್ರಸನ್ನಕುಮಾರ್ ದೈವಾಧೀನರಾದ ಹಿನ್ನಲೆಯಲ್ಲಿ

ಇಂದು ಮಧ್ಯಾಹ್ನ 2ಗಂಟೆಯಿಂದ ನಾಳೆ ಮಧ್ಯಾಹ್ನ 2ಗಂಟೆಯ ವರೆಗೆ

ಗೊರವನಹಳ್ಳಿ ಮಹಾಲಕ್ಷ್ಮಿ ದರ್ಶನ ಸ್ಥಗಿತಗೊಳಿಸಲಾಗಿದೆ ….

ನಾಳೆ ಬೆಳಿಗ್ಗೆ ಕಮಲಪ್ರಿಯ ಪ್ಯಾಲೆಸ್ ಆವರಣದಲ್ಲಿ ದೈವಾಧೀನರಾಗುವ ಪ್ರಸನ್ನಕುಮಾರ್ ಅವರ ಅಂತ್ಯಕ್ರಿಯೆಯನ್ನು ಮಾಡಲಾಗುತ್ತದೆ ..

ಎಂದು ಕುಟುಂಬಸ್ಥರು ಹಾಗೂ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದ್ದಾರೆ …

ಭಕ್ತಾದಿಗಳು ಸಹಕರಿಸಬೇಕಾಗಿದೆ …

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!