ವಿದ್ಯಾರ್ಥಿನಿ ಕುಮಾರಿ ಕೀರ್ತಿ ಹೃದಯ ಶಸ್ತ್ರ ಚಿಕಿತ್ಸೆಗೆ ಸಹಾಯ


ಪಾವಗಡ. ತಾಲೂಕಿನ ವೀರಲಗೊಂದಿ ಗ್ರಾಮದ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಮತ ಸುಬ್ಬರಾಯಪ್ಪ ದಂಪತಿಯ ಪುತ್ರಿ 9ನೇ ತರಗತಿ ಬಡ ಕುಟುಂಬದ ವಿದ್ಯಾರ್ಥಿನಿ ಕುಮಾರಿ ಕೀರ್ತಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆಗೆ ಪಾವಗಡ ತಾಲೂಕು ವಾಲ್ಮೀಕಿ ಜಾಗೃತಿ ವೇದಿಕೆ ಹಾಗೂ ತಾಲೂಕು ಗಿರಿಜನ ನಾಯಕ ನೌಕರರ ಸಂಘದ ಸಂಘದ ವತಿಯಿಂದ ಸಂಗ್ರಹಿಸಿರುವ40000 ಸಾವಿರ ರೂಪಾಯಿ ಹಣವನ್ನು ಪಾವಗಡ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಿಡಗಲ್ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿರವರು ವಿದ್ಯಾರ್ಥಿನಿಗೆ ಹಣದ ನೆರವನ್ನು ಹಸ್ತಾಂತರ ಮಾಡಿದರು ಈ ಸಂದರ್ಭದಲ್ಲಿ ಪಾವಗಡ ತಾಲೂಕು ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಪಾಳೇಗಾರ್ ಲೋಕೇಶ್. ಬೆಳ್ಳಿ ಬಟ್ಟಲು ಬಲರಾಮ್. ಮಲ್ಲಿಕಾರ್ಜುನ್ ಮುಂತಾದವರು ಭಾಗವಹಿಸಿದ್ದರು

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!