ದೇಶದ ಮೂಲೆ ಮೂಲೆಗಳಲ್ಲಿ ಮೊಳಗಿದ ಸ್ವತಂತ್ರ ಅಮೃತ ಮಹೋತ್ಸವದ ಸಂಭ್ರಮಾಚರಣೆ …

75ನೇಸ್ವತಂತ್ರ ದಿನಾಚರಣೆಯ ಅಮೃತ ಮಹೋತ್ಸವವನ್ನು ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ನಾಹೀದ ಜಮ್ ಜಮ್..

ಕೊರಟಗೆರೆ :- ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ ಎಪ್ಪತ್ತ ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕ್ಷೇತ್ರದ ಶಾಸಕರಾದ ಡಾ ಜಿ ಪರಮೇಶ್ವರ್ …

ನಂತರ ಮಾತನಾಡಿದ ಅವರು ಪ್ರಪಂಚದಲ್ಲಿ ತುಂಬಾ ಒಳ್ಳೆಯ ವಿಚಾರಗಳನ್ನು ತಿಳಿದಿರುವ ದೇಶ ನಮ್ಮದು ಪ್ರಪಂಚವನ್ನೆ ತಿರುಗಿ ನೋಡುವ ಹಾಗೆ ಮಾಡಿರುವ ದೇಶ ನಮ್ಮದು ಇನ್ನೂ ಅನೇಕ ದೇಶಗಳು ಬ್ರಿಟಿಷರ ದಬ್ಬಾಳಿಕೆಯನ್ನು ಉಳಿದಿವೆ
ಆದರೆ ಭಾರತ ಆಗಿಲ್ಲ ದೇಶದ ಭವಿಷ್ಯವೇ ಈ ಮಕ್ಕಳ ಶಿಕ್ಷಣದ ಭವಿಷ್ಯದಲ್ಲಿ ಅಡಗಿದೆ ಅದನ್ನು ಉತ್ತಮ ಗುಣಮಟ್ಟದಲ್ಲಿ ನೀಡುವುದು ಶಿಕ್ಷಕರ ಕೈಯಲ್ಲಿದೆ ಅದನ್ನು ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ಇಡೀ ಕುಟುಂಬ ಜೀವನ ರೂಪಿಸಿ ಎಂದು ತಿಳಿಸಿ ನಾಡಿನ ಸಮಸ್ತ ಜನತೆಗೆ 76ನೇ ಸ್ವಾತಂತ್ರೊತ್ಸವದ ಶುಭಾಶಯಗಳು ಎಂದು ತಿಳಿಸಿದರು ..

ಸ್ವತಂತ್ರ ಅಮೃತ ಮಹೋತ್ಸವದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ನಗರದ ವಿವಿಧ ಶಾಲೆಯ ವಿದ್ಯಾರ್ಥಿಗಳು ಹಲವು ಸಾಂಸ್ಕೃತಿಕ ಕಾರ್ಯಕ್ರಮವನ್ನು ನೆರೆದಿದ್ದ ಪೋಷಕರು ಶಿಕ್ಷಕರು ಅಧಿಕಾರಿ ವರ್ಗದವರು ಕಣ್ತುಂಬಿಕೊಂಡರು …

ಇದೇ ಸಂದರ್ಭದಲ್ಲಿ ತಾಲ್ಲೂಕು ಅಧಿಕಾರಿ ವರ್ಗ ಪೊಲೀಸ್ ಇಲಾಖೆ ಶಿಕ್ಷಣ ಇಲಾಖೆ ಪಟ್ಟಣದ ಶಾಲೆಗಳ ಶಿಕ್ಷಕರು ಸಿಬ್ಬಂದಿ ವರ್ಗದವರು ಪೋಷಕರು ಹಾಜರಿದ್ದರು ..

ವರದಿ :- ಹರೀಶ್ ಬಾಬು ಬಿ.ಹೆಚ್ ಕೊರಟಗೆರೆ

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!