ಕೊರಟಗೆರೆ: ಅದ್ಧೂರಿಯಾಗಿ ನಡೆದ ಶ್ರೀ ಕಟ್ಟೆಗಣಪತಿ ವಿಸರ್ಜನೆ

ಕೊರಟಗೆರೆ :- ಪಟ್ಟಣದ ಶ್ರೀ ಗಣಪತಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಪ್ರತಿಷ್ಠಾಪಿಸಿದ ನೈಸರ್ಗಿಕ ಗಣಪತಿ ವಿಸರ್ಜನಾ ಮಹೋತ್ಸವವನ್ನು ಇಂದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುತ್ತ ವಿವಿಧ ವಾದ್ಯಗೋಷ್ಠಿಗಳೊಂದಿಗೆ ಶ್ರೀ ಕೋಟೆಗಣಪತಿ ಗೆಳೆಯರ ಬಳಗದ ವತಿಯಿಂದ ಪಟ್ಟಣದ ಶ್ರೀ ವೆಂಕಟೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಕಲ್ಯಾಣಿಯಲ್ಲಿ ವಿಸರ್ಜನೆ ಮಾಡಲಾಯಿತು …

ಇದೇ ಸಂದರ್ಭದಲ್ಲಿ ಶ್ರೀ ಕಟ್ಟೆ ಗಣಪತಿ ಗೆಳೆಯರ ಬಳಗದ ಸದಸ್ಯರು ಮಹಿಳಾ ಸದಸ್ಯರು ಸಹಸ್ರಾರು ಭಕ್ತಾದಿಗಳು ಪೊಲೀಸ್ ಸಿಬ್ಬಂದಿಗಳ ಸಹಯೋಗದಲ್ಲಿ ವಿಸರ್ಜನೆ ಮಾಡಲಾಯಿತು …

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!