ಬಾಗಲಕೋಟೆ: ಗುಳೇದಗುಡ್ಡದ ಯುವಕರು ಜಾತ್ಯಾತೀತ ಜನತಾದಳ ಪಕ್ಷ ಸೇರ್ಪಡೆ

ಬಾದಾಮಿ: ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದ ಜಾತ್ಯತೀತ ಜನತಾದಳ ಪಕ್ಷದ ಕಛೇರಿಯಲ್ಲಿ ಹಳದೂರ ಗ್ರಾಮದ ಯುವಕರು ಸ್ವಯಂ ಪ್ರೇರಿತರಾಗಿ ಜಾತ್ಯತೀತ ಜನತಾದಳ ಪಕ್ಷದ ಜಿಲ್ಲಾಧ್ಯಕ್ಷ ಹನಮಂತ .ಮಾವಿನಮರದ ಹಾಗೂ ಜಾತ್ಯತೀತ ಜನತಾದಳ ಪಕ್ಷದ ಹಿರಿಯ ಮುಖಂಡರಾದ ಶ್ರೀ ಚನ್ನಬಸಪ್ಪ ಮೇಟಿ, , ಶ್ರೀ ವೀರಬಸಪ್ಪ ಹುನಗುಂದ, ಶ್ರೀ ಮಲ್ಲಪ್ಪ ಪ. ಹಕಾರಿ ಇವರ ನೇತೃತ್ವದಲ್ಲಿ ಪಕ್ಷವನ್ನು ಸೇರ್ಪಡೆಯಾದರು….

ವರದಿ:- ರಾಜೇಶ್.ಎಸ್.ದೇಸಾಯಿ ಬಾದಾಮಿ

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!