ಕೊರಟಗೆರೆ: ಈಜು ಬಾರದೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದ ಮಹಾರಾಷ್ಟ್ರ ಮೂಲದ ಬಿ ಫಾರ್ಮಸಿ ವಿದ್ಯಾರ್ಥಿ ಗೌರವ್ ಸಿಂಗ್
ಸತತ 24ಗಂಟೆಗಳ ನಂತರ ಮೃತದೇಹ ತೇಲಿ ಬಂದಿದೆ ..

ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳಿಯ ಪೊಲೀಸ್ ಅಧಿಕಾರಿಗಳಿಂದ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನೆ ..
ಮರಣೋತ್ತರ ಪರೀಕ್ಷೆ ಮುಗಿದ ನಂತರ ಮಹಾರಾಷ್ಟ್ರಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಯೇ ಅಂತ್ಯ ಸಂಸ್ಕಾರ ಮಾಡುವುದಾಗಿ ಮೃತ ಗೌರವ್ ಸಿಂಗ್ ಪೋಷಕರು ತಿಳಿಸಿದರು …