ಬಾದಾಮಿ: ಹೃದಯ ಶಸ್ತ್ರ ಚಿಕಿತ್ಸೆಗೆ ಒಳಪಟ್ಟ ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದ ವಿಧಾನಸಭೆ ವಿಪಕ್ಷ ನಾಯಕ ಬಾದಾಮಿ ಮತಕ್ಷೇತ್ರದ ಶಾಸಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು.
ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾದ ಬಾಗಲಕೋಟೆ ಸಂಸದ ಪಿ.ಸಿ. ಗದ್ದಿ ಗೌಡರನ್ನು ಇಂದು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಭೇಟಿ ನೀಡಿ ವೈದ್ಯರೊಂದಿಗೆ ಆರೋಗ್ಯದ ಬಗ್ಗೆ ಮಾತನಾಡಿ ಪಿ.ಸಿ.ಗದ್ದಿಗೌಡರ ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗಿ ಬರಲೆಂದು ಹಾರೈಸಿದರು. ಇದೇ ಸಂದರ್ಭದಲ್ಲಿ ಯುವ ಮುಖಂಡ ಹೊಳ ಬಸು ಶಟ್ಟರ್ ಕೂಡ ಉಪಸ್ಥಿತರಿದ್ದರು.
ವರದಿ:- ರಾಜೇಶ್.ಎಸ್.ದೇಸಾಯಿ
ಬಾದಾಮಿ