ಕುಳಗೇರಿ ಕ್ರಾಸ್ ಗೆ ನೂತನ ಸರಕಾರಿ ಪದವಿ ಪೂರ್ವ ಕಾಲೇಜ್ ಮಂಜೂರು ಮಾಡಿದ ರಾಜ್ಯ ಸರ್ಕಾರ

ಬಾದಾಮಿ ಮತಕ್ಷೇತ್ರದ ಕುಳಗೇರಿ ಕ್ರಾಸ್ ಗೆ ನೂತನ ಸರಕಾರಿ ಪದವಿ ಪೂರ್ವ ಕಾಲೇಜನ್ನು ರಾಜ್ಯ ಸರ್ಕಾರ ಮಂಜೂ ರು ಮಾಡಿಸಿದ ವಿಪಕ್ಷ ನಾಯಾಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು.

ಬಾದಾಮಿ ಮತಕ್ಷೇತ್ರದ ಕುಳಗೇರಿ ಕ್ರಾಸ್ ಗೆ ನೂತನ ಸರಕಾರಿ ಪದವಿ ಪೂರ್ವ ಕಾಲೇಜನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ ಈ ಹಿಂದೆ ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಬಾದಾಮಿ ಮತಕ್ಷೇತ್ರದ ಕುಳಗೇರಿ ಕ್ರಾಸ್ ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಾರ್ವಜನಿಕರು ಒತ್ತಾಯ ಮಾದಿದ್ದರು. ಮತ್ತು ಬಹುದಿನಗಳ ಬೇಡಿಕೆಯಾದ ಈ ವಿಷಯವನ್ನು ತಕ್ಷಣ
ವಿರೋಧ ಪಕ್ಷದ ನಾಯಕರು ಬಾದಾಮಿ ಮತಕ್ಷೇತ್ರದ ಶಾಸಕರು ಆದ ಶ್ರೀ ಸಿದ್ದರಾಮಯ್ಯ ನವರು ಶಿಕ್ಷಣ ಸಚಿವರು ಬಿ.ಸಿ.ನಾಗೇಶ ರವರಿಗೆ ದೂರವಾಣಿ ಮೂಲಕ ಮಾತನಾಡಿ ಸರಕಾರಿ ಪದವಿ ಪೂರ್ವ ಕಾಲೇಜು ಮಂಜೂ ರು ಮಾಡಲು ಒತ್ತಾಯಿಸಿದ್ದರು. ಸರಕಾರ ಇದಕ್ಕೆ ಸ್ಪಂದಿಸಿ ಮಂಜೂರು ಮಾಡಿದ್ದಾರೆ ಎಂದು ಯುವ ಮುಖಂಡರಾದ ಹೊಳಬಸು ಶೆಟ್ಟರ ರವರು ತಿಳಿಸಿದರು.

ವರದಿ:- ರಾಜೇಶ್.ಎಸ್.ದೇಸಾಯಿ
ಬಾದಾಮಿ

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!