ಗುಬ್ಬಿ: ಕೃಷಿ ಜೊತೆ ಹೈನುಗಾರಿಕೆ ಆರ್ಥಿಕ ಸದೃಢತೆಗೆ ಸಹಕಾರಿಯಾಗಿದೆ. ಕುಟುಂಬ ನಿರ್ವಹಣೆ ಮಾಡುವ ಮಹಿಳೆಯರಿಗೆ ಹಣಕಾಸು ವ್ಯವಸ್ಥೆಗೆ ಪಶು ಸಂಗೋಪನೆ ಉತ್ತಮ ದಾರಿಯಾಗಿದೆ ಎಂದು ತುರುವೇಕೆರೆ ಶಾಸಕ ಮಸಾಲಾ ಜಯರಾಮ್ ಅಭಿಪ್ರಾಯಪಟ್ಟರು. ತಾಲ್ಲೂಕಿನ
ಕೃಷಿ
ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರ ಕಡಿವಾಣಕ್ಕೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ರೈತ ಸಂಘದಿಂದ ಪಾದಯಾತ್ರೆ.
ಗುಬ್ಬಿ: ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತ ಸಂಘದ ಸದಸ್ಯರು ತಾಲ್ಲೂಕಿನ ನಿಟ್ಟೂರು ಗ್ರಾಮದಿಂದ ಗುಬ್ಬಿ ತಾಲ್ಲೂಕು ಕಚೇರಿಯವರೆಗೆ ಪಾದಯಾತ್ರೆ ನಡೆಸಿ ಬೃಹತ್ ಪ್ರತಿಭಟನಾ ಸಭೆ ನಡೆಸಿ ಬೇಡಿಕೆಪತ್ರವನ್ನು ತಹಶೀಲ್ದಾರ್ ಬಿ.ಆರತಿ ಅವರಿಗೆ
ಚಿರತೆ ದಾಳಿ ತಡೆಯುವಲ್ಲಿ ವಿಫಲವಾದ ಗುಬ್ಬಿ ಅರಣ್ಯ ಇಲಾಖೆ: ಚಿರತೆ ದಾಳಿಯಿಂದ ಕಂಗಾಲಾದ ತಾಲೂಕಿನ ರೈತರು.
ಗುಬ್ಬಿ : ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆ ಎರಡು ಕುರಿಗಳನ್ನು ಬಲಿ ಪಡೆದು ಅದರಲ್ಲಿನ ಒಂದು ಕುರಿಯನ್ನು ಹೊತ್ತೊಯ್ದ ಘಟನೆ ಮಂಗಳವಾರ ತಡರಾತ್ರಿ ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿ ಜಿ.ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯ
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ಹನಿ ನೀರಾವರಿ ಘಟಕ : ರೈತರು ಬಳಸಿಕೊಳ್ಳಿ: ತೋಟಗಾರಿಕೆ ಸಹಾಯಕ ನಿರ್ದೇಶಕ ರಾಜಪ್ಪ
ಗುಬ್ಬಿ: 2022-23 ನೇ ಸಾಲಿನ ಪ್ರಧಾನಮಂತ್ರಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ಹನಿ ನೀರಾವರಿ ಘಟಕವನ್ನು ಅಡಕೆ ಬೆಳೆ ಹೊರತು ಪಡಿಸಿ ಇತರೆ ತೋಟಗಾರಿಕೆ ಬೆಳೆಗಳಿಗೆ ಅಳವಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಎಲ್ಲಾ ವರ್ಗದ ರೈತರು
PM kisan ಯೋಜನೆಯ 10ನೇ ಕಂತಿನ 2000 ನಿಮ್ಮ ಖಾತೆಗೆ ಬಂದಿಲ್ಲವೇ? ಹಾಗಿದ್ರೆ ತಕ್ಷಣ ಈ ಕೆಲಸ ಮಾಡಿ
ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ಪಿಎಂ ಕಿಸಾನ್ ಯೋಜನೆಯಡಿ 10 ನೇ ಕಂತು ಬಿಡುಗಡೆ ಮಾಡಿದ್ದಾರೆ. ಇದರಿಂದ ರೈತರ ಖಾತೆಗೆ 2000 ರೂ. ಜಮಾ ಮಾಡಲಾಗುತ್ತದೆ. ಕೇಂದ್ರ
ರೈತರಿಗೆ ಸಿಹಿ ಸುದ್ದಿ! ಪಿಎಂ ಕಿಸಾನ್‌ನ 10ನೇ ಕಂತಿನ ಹಣ ಈ ದಿನ ಖಾತೆಗೆ ಬರಲಿದೆ
ನವದೆಹಲಿ: ರೈತರಿಗೆ ಸಂತಸದ ಸುದ್ದಿಯಿದೆ. ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ರೈತರ 10ನೇ ಕಂತಿನ ಹಣಕ್ಕಾಗಿ ಕಾಯುವಿಕೆ ಕೊನೆಗೊಳ್ಳಲಿದೆ. ವಾಸ್ತವವಾಗಿ ‘ಪಿಎಂ ಕಿಸಾನ್ ಸಮ್ಮಾನ್ ನಿಧಿ’ಯ ಕಂತಿನ ಹಣ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿದೆ. ಇದರ
ರೈತರಿಗೆ ಸಿಹಿ ಸುದ್ದಿ : ಈ ದಿನ ನಿಮ್ಮ ಖಾತೆಗೆ 4,000 ಜಮಾ, ನಿಮ್ಮ ಹೆಸರು ಇದೆಯೇ ಪರಿಶೀಲಿಸಿ
ನವದೆಹಲಿ : ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರು 10ನೇ ಕಂತಿಗಾಗಿ ಕಾಯುತ್ತಿದ್ದಾರೆ. ಈ ಯೋಜನೆಯ 9 ಕಂತುಗಳನ್ನು ಈಗಾಗಲೇ ರೈತರ ಖಾತೆಗೆex ಜಮಾ ಮಾಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ,
ರೈತ ವಿರೋಧಿ ಕಾಯ್ದೆ ವಾಪಾಸ್ ಪಡೆಯಲು ಹೆದ್ದಾರಿ ತಡೆದು ಪ್ರತಿಭಟನೆ
ತುಮಕೂರು: ರೈತ ವಿರೋಧಿ ಕಾಯ್ದೆಗಳನ್ನು ಸಂಸತ್ತಿನಲ್ಲಿ ವಾಪಾಸ್ ಪಡೆಯಬೇಕು, ಎಂಎಸ್‌ಪಿ ಖಾತ್ರಿ ನೀಡಬೇಕು, ವಿದ್ಯುತ್ ಖಾಸಗೀಕರಣ, ಬೀಜಸಂರಕ್ಷಣೆ ಮಸೂದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಸಂಯುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ಕ್ಯಾತ್ಸಂದ್ರ ಟೋಲ್ ಬಳಿ
ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಕ್ಕೆ ಸಚಿವ ಆರ್. ಅಶೋಕ್ ಬೆಳೆ ಹಾನಿ ವೀಕ್ಷಣೆ
: ತುಮಕೂರು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿದ ಅಕಾಲಿಕ ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಕ್ಕೆ ಬುಧವಾರ ಕಂದಾಯ ಸಚಿವ ಆರ್. ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯ ಕುಣಿಗಲ್ ತಾಲೂಕಿನ
ಅತೀವೃಷ್ಟಿಯಿಂದ ಬೆಳೆ,ಮನೆ ಹಾನಿ: ವಿಳಂಬ ಮಾಡದೆ ಶೀಘ್ರ ಪರಿಹಾರಕ್ಕೆ ಸೂಚನೆ
ತುಮಕೂರು : ಜಿಲ್ಲೆಯಾದ್ಯಂತ ಅತೀವೃಷ್ಟಿಯಿಂದಾಗಿ ಬೆಳೆ ಹಾನಿ ಹಾಗೂ ಮನೆ ಕಳೆದುಕೊಂಡವರಿಗೆ ವಿಳಂಬ ಮಾಡದೆ ಶೀಘ್ರವೇ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ