ಬೆಂಗಳೂರು: ಕೋವಿಡ್ ಹರಡುವಿಕೆಯನ್ನು ತಡೆಯಲು ಜಾರಿಗೆ ತಂದಿರುವ ವೀಕೆಂಡ್ ಕಫ್ರ್ಯೂ ಜೊತೆಗೆ ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸಾವಿರಾರು ಮಂದಿ ಬೆಂಗಳೂರು ತೊರೆದು ತಮ್ಮ ಊರುಗಳತ್ತ ತೆರಳಿದ್ದಾರೆ. ಜನ ರಾಜ್ಯ ರಾಜಧಾನಿಯಿಂದ
ಬೆಂಗಳೂರು ನಗರ
ರೇಷ್ಮೆ ಗೂಡಿನ ದರ ಮೊದಲ ಬಾರಿಗೆ ದುಪ್ಪಟ್ಟು; ಪ್ರತಿ ಕೆಜಿಗೆ 785 ರೂ.!
ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ಒಂದು ಕೆಜಿ 785 ರೂಪಾಯಿಗೆ ತಲುಪಿದ್ದು, ಆ ಮೂಲಕ ರೇಷ್ಮೆ ಬೆಳಗಾರರ ಮೊಗದಲ್ಲಿ ಸಂತಸ ಮೂಡಿದೆ. ಈ ಹಿಂದೆ 300 ರೂಪಾಯಿ ಆಸುಪಾಸಿನಲ್ಲಿದ್ದ
ಗಗನಕ್ಕೇರಿದ ತರಕಾರಿ ಬೆಲೆ ಜಮೀನಿನಲ್ಲೇ ಕೊಳೆತ ಸೊಪ್ಪು-ತರಕಾರಿ
ಬೆಂಗಳೂರು: ಹಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಸೊಪ್ಪು, ತರಕಾರಿ ರೈತರ ಜಮೀನಿನಲ್ಲೇ ಕೊಳ್ಳುತ್ತಿವೆ. ನಗರದ ಮಾರುಕಟ್ಟೆಗಳಿಗೆ ತರಕಾರಿಗಳು ಸಮರ್ಪಕ ಪೂರೈಕೆಯಾಗದೆ ಬೆಲೆ ದುಪ್ಪಟ್ಟಾಗಿದೆ. ವರುಣಾರ್ಭಟಕ್ಕೆ ಬೆಳೆ ಹಾನಿಯಾಗಿದ್ದು, ತರಕಾರಿ ಬೆಲೆ ಗಗನಕ್ಕೇರಿದೆ.
ರಾಜ್ಯದಲ್ಲಿ ಅಕಾಲಿಕ ಮಳೆಗೆ ರೈತರ ಬದುಕು ಬರ್ಬಾದ್
ಬೆಂಗಳೂರು– ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತಕ್ಕೆ ಕಳೆದ ಎರಡು ವಾರಗಳಿಂದ ರಾಜ್ಯಾದ್ಯಂತ ನಿರಂತರವಾಗಿ ಸುರಿದ ಭಾರೀ ಮಳೆಗೆ ಜನರ ಬದುಕು ಅಕ್ಷರಶಃ ನಲುಗಿಹೋಗಿದೆ. ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು, ಉತ್ತರ ಕನ್ನಡ, ದಕ್ಷಿಣ ಕರ್ನಾಟಕ
ಬಿಜೆಪಿಗೆ ಮಳೆ ಪರಿಹಾರಕ್ಕಿಂತ ಚುನಾವಣೆ ಮುಖ್ಯವಾಗಿದೆ: ಕುಮಾರಸ್ವಾಮಿ
ಬೆಂಗಳೂರು : ರಾಜ್ಯದಲ್ಲಿ ಎಡೆಬಿಡದೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಇಡೀ ರಾಜ್ಯವೇ ನಡುಗಡ್ಡೆ ಆಗಿದ್ದರೂ ರಾಜ್ಯ ಸರಕಾರ ಸ್ಪಂದಿಸುತ್ತಿಲ್ಲ. ನೆರೆ, ಮಳೆ ನಿರ್ವಹಣೆಯಲ್ಲಿ ಅಧಿಕಾರಿಗಳು ಮತ್ತು ಸರಕಾರದ ನಡುವೆ ಹೊಂದಾಣಿಕೆ, ಸಮನ್ವಯತೆ ಇಲ್ಲ
ಡಿ.9ರಿಂದ ಪಿಯು ಮಧ್ಯವಾರ್ಷಿಕ ಪರೀಕ್ಷೆ
ಬೆಂಗಳೂರು: ವಿದ್ಯಾರ್ಥಿ ಮತ್ತು ಉಪನ್ಯಾಸಕರ ಸಂಘಟನೆಗಳ ಒತ್ತಡಕ್ಕೆ ಮಣಿದಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ಪಿಯು ಮಧ್ಯವಾರ್ಷಿಕ ಪರೀಕ್ಷೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಪರಿಷ್ಕೃತ ಆದೇಶ ಹೊರಡಿಸಲಾಗಿದೆ. ವಾರ್ಷಿಕ ಪರೀಕ್ಷೆ ಮಾದರಿಯಲ್ಲಿ ಮಧ್ಯವಾರ್ಷಿಕ
ವಿಧಾನಪರಿಷತ್ ಚುನಾವಣೆ: 20 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಬೆಂಗಳೂರು: ರಾಜ್ಯ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯು ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕ್ಷೇತ್ರ ಅಭ್ಯರ್ಥಿಗಳ ಪಟ್ಟಿ ಇಂತಿದೆ: ಕೊಡುಗ- ಸುಜಾ ಕುಶಾಲಪ್ಪ, ದಕ್ಷಿಣ
ಸ್ವಾಮಿ ಜಪಾನಂದಜೀ ರವರಿಗೆ ರಮಣಶ್ರೀ ಪ್ರಶಸ್ತಿ ಪ್ರಧಾನ
ಬೆಂಗಳೂರು: ಪ್ರತಿಷ್ಠಿತ ಹೋಟೆಲ್ ಆದ ರಮಣಶ್ರೀ ರಿಚ್ಮಂಡ್‍ನ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು “ರಮಣಶ್ರೀ ಶರಣ ಪ್ರಶಸ್ತಿಯನ್ನು” ಪಾವಗಡ ರಾಮಕೃಷ್ಣ ಸೇವಾಶ್ರಮದ ಜಪಾನಂದಜೀ ರವರಿಗೆ ಪ್ರದಾನ ಮಾಡಿದ್ದಾರೆ
ಬೆಂಗಳೂರಿನಲ್ಲಿ ಮತ್ತೋರ್ವ ಐಸಿಸ್ ಶಂಕಿತ ಉಗ್ರನ ಬಂಧನ
ಬೆಂಗಳೂರು: ನಿಷೇಧಿತ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಉಗ್ರಗಾಮಿ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದ ಮೇರೆಗೆ ಶಂಕಿತ ಉಗ್ರನೊಬ್ಬನನ್ನು ಎನ್ ಐಎ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ನಗರದ ಜುಹಾಬ್ ಹಮೀದ್ ಶಕೀಲ್ ಮನ್ನಾ ಅಲಿಯಾಸ್
ಡಿಸೆಂಬರ್ 30ರೊಳಗೆ ಸ್ಥಳೀಯ ಸಂಸ್ಥೆ ಚುನಾವಣೆ ಪೂರ್ಣಗೊಳಿಸಲು ಹೈಕೋರ್ಟ್ ಆದೇಶ
ಬೆಂಗಳೂರು: ಡಿಸೆಂಬರ್ 30 ರೊಳಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಅಲ್ಲದೆ, ನವೆಂಬರ್ 26 ರೊಳಗೆ ಮೀಸಲಾತಿ ಪಟ್ಟಿ ಒದಗಿಸಲು