ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸುವವರ ಆರ್‌ಟಿಪಿಸಿಆರ್ ವರದಿ ನೆಗೆಟಿವ್ ಆಗಿರಬೇಕು ಹಾಗೂ ಕೋವಿಡ್‌ನ ಎರಡೂ ಡೋಸ್ ಲಸಿಕೆ ಪಡೆದುಕೊಂಡಲ್ಲಿ ಮಾತ್ರ ದರ್ಶನಕ್ಕೆ ಅನುಮತಿ ನೀಡಬೇಕು
ದಕ್ಷಿಣ ಕನ್ನಡ
ಮಂಗಳೂರಿನಲ್ಲಿ ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಾ ಸೋರಿಕೆ: ಆಸ್ಪತ್ರೆಗೆ 20 ಕಾರ್ಮಿಕರು ದಾಖಲು
ಮಂಗಳೂರು: ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಾ ಸೋರಿಕೆಯಾಗಿ 20 ಮಂದಿ ಕಾರ್ಮಿಕರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಅಮೋನಿಯಾ ಸೋರಿಕೆಯಾಗಿರುವ ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಒಟ್ಟು 80 ಜನ
ಪ್ರಿಯಕರನ ಜತೆ ವೈಮನಸ್ಸು ದುಡುಕಿದ ವೈದ್ಯೆ
ಮಂಗಳೂರು: ಪ್ರೇಮ ವೈಫಲ್ಯವಾದುದಕ್ಕೆ ಮನನೊಂದುಕೊಂಡು ಯುವ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದ ದೇರಳಕಟ್ಟೆ ಎಂಬಲ್ಲಿ ನಡೆದಿದೆ. ಬೀದರ್ ಮೂಲದ ವೈಶಾಲಿ ಗಾಯಕ್ವಾಡ್ (25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇರಳಕಟ್ಟೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣಿಗೆ
ಡಿ.1ರಿಂದ ಕುಕ್ಕೆ ಸುಬ್ರಹ್ಮಣ್ಯ ಜಾತ್ರೆ: ಡಿ.9ರಂದು ಬ್ರಹ್ಮ ರಥೋತ್ಸವ
ಮಂಗಳೂರು,: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ವೈಭವಕ್ಕೆ ದಿನಗಣನೆ ಆರಂಭವಾಗಿದೆ. ಡಿ.1ರಂದು ಕೊಪ್ಪರಿಗೆ ಏರುವ ಮೂಲಕ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರಾ ಮಹೋತ್ಸವ ಆರಂಭವಾದರೆ, ಡಿ.15 ಕೊಪ್ಪರಿಗೆ ಇಳಿಸುವುದರ
ಸಿಹಿಸುದ್ದಿ : ಶೀಘ್ರವೇ 7 ಸಾವಿರ ಶಿಕ್ಷಕರ ನೇಮಕಾತಿ
ಕುಂದಾಪುರ : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲೇ ರಾಜ್ಯದಲ್ಲಿ 7 ಸಾವಿರ ಶಿಕ್ಷಕರ ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ
ಕೇಂದ್ರದಿಂದ ರೈತಗೆ ಸಿಹಿಸುದ್ದಿ : ಶೀಘ್ರವೇ ಎಲ್ಲಾ ತಾಲೂಕುಗಳಲ್ಲಿ `ರೈತ ಉತ್ಪಾದನಾ ಸಂಸ್ಥೆ’ಗಳ ಆರಂಭ
ಮಂಗಳೂರು : ರಾಜ್ಯದ ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರ ಸಿಹಿಸುದ್ದಿಯೊಂದು ನೀಡಿದ್ದು, ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ರೈತ ಉತ್ಪಾದನಾ ಸಂಸ್ಥೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಯೋಜಿಸಿದೆ. ಈ ಕುರಿತು ಮಾಹಿತಿ ನೀಡಿದ ಕೇಂದ್ರ
ಕೊರೋನಾ ಹೆಚ್ಚಳ: ಬಸ್ ಸಂಚಾರ ಸ್ಥಗಿತ!
ಮಂಗಳೂರು: ಕೇರಳದಲ್ಲಿ ಕೊರೋನಾ ಪಾಸಿಟಿವ್ ಕೇಸ್ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಯಲ್ಲಿ ಮಂಗಳೂರು-ಕಾಸರಗೋಡು ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಒಂದು ವಾರಗಳ ಕಾಲ ಬಸ್ ಸಂಚಾರ ಸ್ಥಗಿತಕ್ಕೆ ನಿರ್ಧರಿಸಲಾಗಿದೆ. ಕೊವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ಆರಂಭ
ಕುಕ್ಕೆ ಶ್ರೀ ದೇವಳದ ಪ್ರಧಾನ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ಮಹಾಭಿಷೇಕ ಮುಂತಾದ ಸೇವೆಗಳು ಆರಂಭಗೊಳ್ಳಲಿದೆ. ಈ ಸೇವೆಯನ್ನು ನೆರವೇರಿಸುವ ಸೇವಾರ್ಥಿಗಳು ಕನಿಷ್ಠ ಕೊರೋನಾ ಪ್ರಥಮ ಡೋಸ್ ಲಸಿಕೆಯನ್ನು ಪಡೆದಿರಬೇಕು ಮತ್ತು
ಮಂಗಳೂರಿನಲ್ಲಿ ಹೆಲ್ಮೆಟ್ ಹಾಕದೆ ರಸ್ತೆ ಮಧ್ಯೆ ಯುವತಿಯರ ಕಿರಿಕ್..!
ಮಂಗಳೂರು: ಹೆಲ್ಮೆಟ್ ಹಾಕದೆ ರಸ್ತೆ ಮಧ್ಯೆ ಅನುಚಿತವಾಗಿ ವರ್ತಿಸಿ ಮೂವರ ತ್ರಿವೇಣಿಯವರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಘಟನೆ ಮಂಗಳೂರು ಏರ್ಪೋರ್ಟ್ ರಸ್ತೆಯ ಯೆಯ್ಯಡಿ ಶರ್ಬತ್ ಕಟ್ಟೆ ಬಳಿ ನಡೆದಿದೆ ಸ್ಕೂಟರ್ ಅಲ್ಲಿ
ಆಸ್ಕರ್ ಫರ್ನಾಂಡಿಸ್ ನ ಆರೋಗ್ಯ ವಿಚಾರಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ
ಮಂಗಳೂರು:ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಬೇಟಿ ಆರೋಗ್ಯ ವಿಚಾರಣೆ ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೇನೆಪೋಯಾ ಆಸ್ಪತ್ರೆಗೆ ಧರ್ಮಸ್ಥಳದ