ಪತ್ನಿ ತೀರಿಕೊಂಡು ಇಂದಿಗೆ ನಾಲ್ಕು ದಿನಗಳಾಯಿತು….ಆಕೆಯ ಅಂತ್ಯಸಂಸ್ಕಾರಕ್ಕೆ ಆಗಮಿಸಿದ ಸಂಬಂಧಿಕರು ಒಬ್ಬೊಬ್ಬರಾಗಿ ಹೊರಟು ಹೋದರು…ಕೊನೆಗೆ ಸಾವಿನ ಗಂಧವಿರುವ ಆ ಮನೆಯಲ್ಲಿ ನಾನು ಮತ್ತು ನನ್ನ ಮಕ್ಕಳು ಮಾತ್ರವಾಗಿ ಬಾಕಿಯಾದೆವು…ಆಕೆ ಜೊತೆಯಲ್ಲಿಲ್ಲ ಎಂಬುದನ್ನು ನಂಬುವುದಕ್ಕೂ