ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ವಿರುದ್ಧ ಎಫ್‌ಐಆರ್ ದಾಖಲು

ತುಮಕೂರು: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಬಿ.ತೇಜಸ್ವಿನಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ದಲಿತ ಸಮುದಾಯದ ಪರಮೇಶ್‌ಗೆ ನಿಂದನೆ ಹಾಗೂ ಜೀವ ಬೆದರಿಕೆ ಪ್ರಸಂಗದಲ್ಲಿ ತೇಜಸ್ವಿನಿ ಬಿ. ವಿರುದ್ಧ ಅಟ್ರಾಸಿಟಿ ಆಯಕ್ಟ್ ಅಡಿ ಪ್ರಕರಣ

Read more
error: Content is protected !!